Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಲಿಕುಳ ಪ್ರಾದೇಶಿಕ ವಿಜ್ಞಾನ...

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಓರೆನ್ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ16 Sept 2025 7:03 PM IST
share
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಓರೆನ್ ದಿನಾಚರಣೆ

ಮಂಗಳೂರು, ಸೆ.16: ಅಂತರ್‌ರಾಷ್ಟ್ರೀಯ ಓರೆನ್ ದಿನಾಚರಣೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಿರಿಯ ಪರಿಸರ ಅಧಿಕಾರಿಡಾ ಲಕ್ಷ್ಮೀಕಾಂತ್ ಎಚ್ ಮಾತನಾಡಿ, ಓರೆನ್ ಪದರ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವುದರ ಜೊತೆಗೆ ಭೂಮಂಡಲದಲ್ಲಿರುವ ಜೀವ ಸಂಕುಲವನ್ನು ರಕ್ಷಣೆ ಮಾಡುವ ಪದರವಾಗಿ ಕಾರ್ಯ ನಿರ್ವಹಿಸುತ್ತದೆ. ಸೂರ್ಯನ ನೇರಳಾತೀತ ಕಿರಣಗಳು ಭೂಮಿಗೆ ಬೀಳದಂತೆ ತಡೆದು ಮಣ್ಣು, ಸಸ್ಯಕಾಶಿ, ಜೀವರಾಶಿಗಳನ್ನು ಸಂರಕ್ಷಣೆ ಮಾಡುತ್ತದೆ ಎಂದರು.

ಮನುಕುಲವು ಪ್ರಕೃತಿಗೆ ಮಾಡುತ್ತಿರುವ ಹಾನಿಕಾರಕ ಚಟುವಟಿಕೆಗಳಿಂದ ಓರೆನ್ ಮಹಾಪದರ ನಾಶ ಆಗುತ್ತಿದೆ. ಮನುಷ್ಯ ಬಳಸುತ್ತಿರುವ ರೆಫ್ರಿಜರೇಟರ್, ಹವಾನಿಯಂತ್ರಕಗಳು ಸಾಕಷ್ಟು ಹಾನಿಕಾರಕ ಅನಿಲಗಳನ್ನು ಬಿಡುಗಡೆ ಮಾಡುವುದರಿಂದ ಕೆಟ್ಟ ಪರಿಣಾಮಗಳನ್ನು ಬೀರುತ್ತಿದೆ. ಮನುಷ್ಯ ಜೀವನ ಶೈಲಿಯನ್ನು ಬದಲಾವಣೆ ಮಾಡಿ ಕೊಂಡು ಪ್ರಕೃತಿಯನ್ನು ಬೆಳೆಸಿಕೊಂಡು ಓರೆನ್ ಪದರವನ್ನು ಮುಂದಿನ ಪೀಳಿಗೆಗೆ ಉಳಿಸಿ ಸಂರಕ್ಷಣೆ ಮಾಡುವಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು.

ಬೋಂದೆಲ್ ಸರಕಾರಿ ಮಹಿಳಾ ಪಾಲಿಟೆಕ್ನಿಕ್‌ನ ವಿದ್ಯಾರ್ಥಿನಿಯರಿಗೆ ತಾರಾಲಯದಲ್ಲಿ ಪ್ರದರ್ಶನವನ್ನು ಏರ್ಪಡಿಸ ಲಾಯಿತು. ಇನ್ನೊವೇಶನ್ ಹಬ್‌ನ ಮೆಂಟರ್ ಆದರ್ಶ್ ಇನ್ನೊವೇಶನ್ ಹಬ್‌ನ ಇಲೆಕ್ಟ್ರಾನಿಕ್ಸ್, ಭೌತಶಾಸ್ತ್ರ, ರೋಬೋಟಿಕ್ಸ್ ಸಂಬಂಧಿಸಿದಂತೆ ಹಲವಾರು ಚಟುವಟಿಕೆಗಳ ಬಗ್ಗೆ ವಿವರಿಸಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರೊಜೆಕ್ಟ್ ಮಾಡಲು ಕೇಂದ್ರದಲ್ಲಿ ವ್ಯವಸ್ಥೆಗಳಿದ್ದು ಅದನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕಿಯರಾದ ವಂದನಾ ಗೌರಿ ಹಾಗೂ ಅಭಿಲಾಷ್ ಪಿ.ಕೆ ಉಪಸ್ಥಿತರಿದ್ದರು. ಕೇಂದ್ರದ ಕ್ಯುರೇಟರ್ ಜಗನ್ನಾಥ ನಿರೂಪಿಸಿ, ಶೈಕ್ಷಣಿಕ ಸಹಾಯಕಿ ರಶ್ಮಿ ಸ್ವಾಗತಿಸಿದರು. ಕಮ್ಯೂನಿಟಿ ಮೊಬಿಲೈಸರ್ ಶಿವರಾಮ್ ಎಂ. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X