Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಹೊಸ ಫೀಚರ್ ಪರಿಚಯಿಸಲಿರುವ ವಾಟ್ಸ್...

ಹೊಸ ಫೀಚರ್ ಪರಿಚಯಿಸಲಿರುವ ವಾಟ್ಸ್ ಆ್ಯಪ್‌; ಇಲ್ಲಿದೆ ಮಾಹಿತಿ

Ashwani15 March 2023 8:32 PM IST
share
ಹೊಸ ಫೀಚರ್ ಪರಿಚಯಿಸಲಿರುವ ವಾಟ್ಸ್ ಆ್ಯಪ್‌; ಇಲ್ಲಿದೆ ಮಾಹಿತಿ

ಹೊಸದಿಲ್ಲಿ: ವಾಟ್ಸ್ ಆ್ಯಪ್‌ (WhatsApp) ಚಾಟ್‌ ಪಟ್ಟಿಯಲ್ಲಿ ಫೋನ್‌ ಸಂಖ್ಯೆಯ ಬದಲು ಬಳಕೆದಾರರ ಹೆಸರುಗಳು ಅಥವಾ ಯೂಸರ್‌ನೇಮ್‌ಗಳನ್ನು ಹೊಂದುವ ಹೊಸ ಅಪ್‌ಡೇಟ್‌ ಅನ್ನು ಬಿಡುಗಡೆಗೊಳಿಸಲು ವಾಟ್ಸ್ ಆ್ಯಪ್‌ ಚಿಂತನೆ ನಡೆಸಿದೆ. WABetaInfo ಮಾಹಿತಿಯಂತೆ ಇದರಿಂದ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಾಗ ಫೋನ್‌ ಸಂಖ್ಯೆ ಬದಲು 'ಯೂಸರ್‌ನೇಮ್‌' ಕಾಣಿಸುವುದು ಬಳಕೆದಾರರಿಗೆ ಅನುಕೂಲಕರವಾಗಲಿದೆ.

ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶದ ಜೊತೆ ಪುಶ್‌ ಹೆಸರು ಚಾಟ್‌ ಲಿಸ್ಟ್‌ನಲ್ಲಿ ಕಾಣಿಸಿಕೊಳ್ಳಲಿದೆ ಹಾಗೂ ಫೋನ್‌ ಸಂಖ್ಯೆ ಚಾಟ್‌ ಬಬಲ್‌ನಲ್ಲಿ ಎರಡನೇ ಸ್ಥಾನದಲ್ಲಿರಲಿದೆ. ಗುಂಪು ಚಾಟ್‌ ಸಂದರ್ಭ ಬಳಕೆದಾರನನ್ನು ತಕ್ಷಣ ಗುರುತಿಸಲು ಹಾಗೂ ಅಪರಿಚಿತ ಸಂಪರ್ಕಗಳ ಚಾಟ್‌ಗಳ ಕುರಿತು ತಿಳಿಯಲು ಈ ಫೀಚರ್‌ ಸಹಕಾರಿಯಾಗಲಿದೆ.

ಕಳೆದ ಡಿಸೆಂಬರಿನಲ್ಲಿ ಹೊರತರಲಾದ ಫೀಚರ್‌ನಲ್ಲಿ ಪುಶ್‌ ಹೆಸರು ಗುಂಪು ಚಾಟ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರೆ ಈಗ ಅದು ಚಾಟ್‌ ಪಟ್ಟಿಯಲ್ಲಿ ಕಾಣಿಸಲಿದೆ.

ಗ್ರೂಪ್‌ ಚಾಟ್‌ಗಳೊಳಗೆ ಪ್ರೊಫೈಲ್‌ ಐಕಾನ್‌ ಗಳನ್ನು ಹೊಂದುವ ಹಾಗೂ 21 ಹೊಸ ಎಮೋಜಿಗಳನ್ನು ಪರಿಚಯಿಸುವ ಅಪ್ಡೇಟ್ ಕೂಡಾ ಶೀಘ್ರದಲ್ಲೇ ಬರಲಿದೆ.

ವಾಟ್ಸ್ ಆ್ಯಪ್‌ ಗ್ರೂಪ್‌ಗಳಲ್ಲಿ ಅಡ್ಮಿನ್‌ಗಳಿಗೆ ಹೆಚ್ಚಿನ ನಿಯಂತ್ರಣ ಒದಗಿಸುವ ಕುರಿತೂ ಚಿಂತನೆ ನಡೆದಿದೆ. ಇದರಿಂದ ಸದಸ್ಯರಾಗುವವರಿಗೆ ಅಡ್ಮಿನ್‌ಗಳು ವಾಟ್ಸ್ ಆ್ಯಪ್‌ ಲಿಂಕ್‌ಗಳನ್ನು ಕಳುಹಿಸಬಹುದು ಹಾಗೂ ಯಾರು ಗುಂಪು ಸೇರಬಹುದೆಂಬುದನ್ನು ಅವರು ನಿರ್ಧರಿಸಬಹುದಾಗಿದೆ.

share
Ashwani
Ashwani
Next Story
X