Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಓಲೈಕೆ ರಾಜಕಾರಣವು ಅಭಿವೃದ್ಧಿಗೆ...

ಓಲೈಕೆ ರಾಜಕಾರಣವು ಅಭಿವೃದ್ಧಿಗೆ ಪೂರಕವಲ್ಲ: ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ31 May 2025 7:38 PM IST
share
ಓಲೈಕೆ ರಾಜಕಾರಣವು ಅಭಿವೃದ್ಧಿಗೆ ಪೂರಕವಲ್ಲ: ಡಿ.ವಿ.ಸದಾನಂದಗೌಡ

ಬೆಂಗಳೂರು : ‘ಕಾಂಗ್ರೆಸ್ಸಿನ ತುಷ್ಟೀಕರಣ ನೀತಿಯಿಂದ ಹಿಂದೂಗಳು ದ್ವಿತೀಯ ದರ್ಜೆ ನಾಗರಿಕರಾಗಿದ್ದಾರೆ. ಅಲ್ಪಸಂಖ್ಯಾತರೇ ಇವತ್ತು ಪ್ರಥಮ ದರ್ಜೆ ನಾಗರಿಕರು. ಓಲೈಕೆ ರಾಜಕಾರಣವು ಅಭಿವೃದ್ಧಿಗೆ ಪೂರಕವಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಪ್ರತಿಕ್ರಿಯಿಸಿದ್ದಾರೆ.

ಶನಿವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾವೇನು ಮಾಡಿದರೂ ನಡೆಯುತ್ತದೆ, ನಮ್ಮನ್ನು ಬೆಂಬಲಿಸುವ ರಾಜ್ಯ ಸರಕಾರ ಇದೆ ಎಂಬ ಭಾವನೆ ಅಲ್ಪಸಂಖ್ಯಾತರಲ್ಲಿದೆ ಎಂದು ಟೀಕಿಸಿದರು.

ದಕ್ಷಿಣ ಕನ್ನಡ, ಉಡುಪಿ ಭಾಗದ ಜನರು ಭ್ರಷ್ಟಾಚಾರಕ್ಕೆ ದೂರ ಇರುವವರು. ಅವರ ಕೆಲಸ ಆಯ್ತು ತಾವಾಯ್ತು ಎಂಬಂತಿರುವ ಸಜ್ಜನರು. ಯಾರಿಗೂ ಕಮಿಷನ್ ಕೊಡುವುದಿಲ್ಲ; ಕಾಂಗ್ರೆಸ್ಸಿನವರಿಗೆ ಅಲ್ಲಿಂದ ಕಲೆಕ್ಷನ್ ಸಿಗುತ್ತಿಲ್ಲ. ಅನುಷ್ಠಾನ ಸಮಿತಿ ರಚಿಸಿ ದಕ್ಷಿಣ ಕನ್ನಡದಲ್ಲೂ ಲೂಟಿ ಹೊಡೆಯಲು ಅವಕಾಶ ಕೊಡುವ ಪ್ರಯತ್ನ ನಡೆದಿದೆ ಎಂದು ದೂರಿದರು.

ಸರಕಾರ ಪ್ರಕಟಿಸಿದ ಯಾವುದೇ ಯೋಜನೆಯನ್ನು ಪಡೆದುಕೊಳ್ಳುವ ಹಕ್ಕು ಪ್ರತಿಯೊಬ್ಬನಿಗೂ ಇದೆ. ಯೋಜನೆ ಮಾಡುವಾಗ ಇವರು ದಕ್ಷಿಣ ಕನ್ನಡವನ್ನು ಹೊರತುಪಡಿಸಿ ಎಂದು ತಿಳಿಸಬೇಕಿತ್ತು. ಇವರು ಹಿಂದೆ ಕಾಶ್ಮೀರ ಪ್ರತ್ಯೇಕ ಎಂದು ಮಾಡಿದ್ದರಲ್ಲವೇ? ದಕ್ಷಿಣ ಕನ್ನಡವನ್ನು ಬೇರೆ ಮಾಡಿ ನೋಡಲಿ, ಆಗ ಇವರಿಗೆ ಗೊತ್ತಾಗಲಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ಸಿನ ಲೂಟಿಕೋರ ಸರಕಾರದ ವಿರುದ್ಧ ಜನರು ಶೀಘ್ರವೇ ಬೀದಿಗಿಳಿಯುವ ದಿನ ಬರಲಿದೆ. ಮತದಾನಕ್ಕೆ ಇನ್ನೂ 2-3 ವರ್ಷ ಅಧಿಕಾರ ಇದೆ ಎಂದು ತಿಳಿದುಕೊಂಡಿರಬಹುದು. ಅಷ್ಟರೊಳಗೆ ಎಲ್ಲ ಮಾಡಿಕೊಳ್ಳುತ್ತೇವೆ ಎಂದು ಕಾಂಗ್ರೆಸ್‍ನವರು ಭಾವಿಸಿರಬಹುದು. ಆದರೆ, ಜನರು ಬೀದಿಗೆ ಇಳಿದರೆ ಇವರ ಯಾವ ಸಚಿವರೂ ಯಾವ ಊರಿಗೂ ಹೋಗದಂತೆ ಆಗಲಿದೆ. ಸಿಎಂ ವಿಧಾನಸೌಧ ಇಲ್ಲವೇ, ಮನೆಯಲ್ಲಿ ಕುಳಿತಿರಬೇಕಾದ ಸ್ಥಿತಿ ಬಂದೀತು ಎಂದು ಅವರು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X