Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿಎಸ್‌ಆರ್ ನಿಧಿಯಡಿ ಪಬ್ಲಿಕ್ ಶಾಲೆ...

ಸಿಎಸ್‌ಆರ್ ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ31 May 2025 6:32 PM IST
share
ಸಿಎಸ್‌ಆರ್ ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ಸರಕಾರ ನೇಮಿಸಿದೆ.

ಈ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲು ವಿವಿಧ ಸಂಸ್ಥೆಗಳ ಸಿಎಸ್ ಆರ್ ಹಣ ಕ್ರೂಢೀಕರಿಸಲು ಕೈಗಾರಿಕೆ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಅವರನ್ನು ಸಮನ್ವಯ ಅಧಿಕಾರಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಖುಷ್ಬೂ ಜಿ. ಚೌಧರಿ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಸರ್ಕಾರ ಸೂಚಿಸಿದ ಕಡೆಗಳಲ್ಲಿ ಕೆಪಿಎಸ್ ಶಾಲೆಗಳ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗಳು ತಮ್ಮ ಸಿಎಸ್ ಆರ್ ಹಣದಲ್ಲಿ ನಿರ್ಮಿಸಿ ಕೊಡಬೇಕಾಗಿದೆ. ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಕನಸಿನ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಜಾರಿಯಾಗದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ತ್ವರಿತವಾಗಿ ಕಾರ್ಯಗತಗೊಳಿಸಲು ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X