Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ | ಅಪ್ರಾಪ್ತೆ ಮೇಲೆ ಅತ್ಯಾಚಾರ...

ಬೆಳಗಾವಿ | ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ; ಸ್ವಾಮೀಜಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ24 May 2025 1:28 PM IST
share
ಬೆಳಗಾವಿ | ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ; ಸ್ವಾಮೀಜಿಯ ಬಂಧನ

ಬೆಳಗಾವಿ: ಸ್ವಾಮೀಜಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಕಳಿ ಗ್ರಾಮದ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಸ್ವಾಮೀಜಿಯನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ :

ಮೇ 13ರಂದು ಮನೆಗೆ ಹೊರಟ ಬಾಲಕಿಯನ್ನು ಸ್ವಾಮೀಜಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದರು. ಕುಟುಂಬಕ್ಕೆ ಪರಿಚಯಸ್ಥ ಸ್ವಾಮೀಜಿ ಆಗಿದ್ದರಿಂದ ಬಾಲಕಿ ಕಾರು ಹತ್ತಿದ್ದಳು. ಈ ವೇಳೆ ಮನೆ ಬಂದರೂ ಕಾರನ್ನು ನಿಲ್ಲಿಸದೇ ಬೆಳಗಾವಿ ಜಿಲ್ಲೆಯಿಂದ ಬಾಗಲಕೋಟೆ ಮೂಲಕ ರಾಯಚೂರಿಗೆ ಬಾಲಕಿಯನ್ನು ಕರೆದೊಯ್ಯಲಾಗಿದೆ. ಈ ವೇಳೆ ರಾಯಚೂರು ನಗರದ ಲಾಡ್ಜ್ ಒಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.

ಬಳಿಕ ಮೇ 16ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಸ್ವಾಮೀಜಿ ಬಿಟ್ಟು ಹೋಗಿದ್ದಾರೆ. ಈ ವಿಷಯ ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಸಂತ್ರಸ್ಥೆ ಆರೋಪಿಸಿದ್ದಾರೆ.

ಘಟನೆಯಿಂದ ನೊಂದು ಬಾಲಕಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಕೂಡಲೇ ಬಾಲಕಿ ಪೋಷಕರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಘಟನೆ ಮಾಹಿತಿ ಬೆನ್ನಟ್ಟಿದ ಪೊಲೀಸರು, ಸ್ವಾಮೀಜಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಎಸ್ಪಿ ಹೇಳಿದ್ದೇನು ? :

ಪ್ರಕರಣ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬೆಳಗಾವಿ ಎಸ್ಪಿ ಡಾ.‌ಭೀಮಾಶಂಕರ್‌ ಗುಳೇದ್, ಕಳೆದ ವಾರವೇ ಮೂಡಲಗಿ ಠಾಣೆಯಲ್ಲಿ ಆರೋಪಿ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಲೋಕೇಶ್ವರ ಸ್ವಾಮೀಜಿಯ ಬಂಧನವಾಗಿದೆ. ಮೇಕಳಿ ಬಳಿ ಮಠ ನಿರ್ಮಾಣ ಮಾಡಿರುವ ಈತ ಸ್ವಯಂ ಘೋಷಿತ ಸ್ವಾಮೀಜಿ. ಭಕ್ತರನ್ನು ದುರುಪಯೋಗ ಮಾಡಿಕೊಂಡಿದ್ದಾನೆ. ಮನೆಗೆ ಡ್ರಾಪ್ ಕೊಡ್ತಿನಿ ಅಂತ ಬಾಲಕಿಯನ್ನು ರಾಯಚೂರು, ಬಾಗಲಕೋಟೆಗೆ ಆರೋಪಿ ಕರೆದೊಯ್ದಿದ್ದಾನೆ. ಬಳಿಕ ಲಾಡ್ಜ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಬಾಲಕಿಯನ್ನು ಹೊರ ಜಿಲ್ಲೆಯಲ್ಲಿ ಬಿಟ್ಟು ಹೋಗಿದ್ದ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಮೊದಲು ಪ್ರಕರಣ ದಾಖಲಾಗಿತ್ತು. ಬಳಿಕ ಮೂಡಲಗಿ ಠಾಣೆಗೆ ಪ್ರಕಣ ವರ್ಗಾವಣೆ ಮಾಡಲಾಗಿದೆ. ಆರೋಪಿಯು ಕೃತ್ಯದ ಬಗ್ಗೆ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಬಂಧಿಸಿದ್ದೇವೆ. ಆರೋಪಿಯ ಕಾರನ್ನೂ ಸಹ ವಶಕ್ಕೆ ಪಡೆಯಲಾಗಿದೆ. ಕೃತ್ಯ ಎಸಗಿದ ಲಾಡ್ಜ್ ಗಳ ಮೇಲೆ ಕ್ರಮ ವಹಿಸುತ್ತೇವೆ. ಲಾಡ್ಜ್ ಸಿಬ್ಬಂದಿ ವಯಸ್ಸು, ದಾಖಲೆ ಪಡೆಯಬೇಕಿತ್ತು, ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X