Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಮಿಲಿಟರಿ ಬಾಲಕಿಯರ ವಸತಿ...

ಬಳ್ಳಾರಿ | ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ27 May 2025 10:18 PM IST
share
ಬಳ್ಳಾರಿ | ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕಾಗಿ ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5ನೇ ತರಗತಿಯಿಂದ ಪಿಯುಸಿ -2ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆಯಬಹುದಾಗಿದೆ.

ವಸತಿ ನಿಲಯದಲ್ಲಿ ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವುದು. ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೆಲ್ ಸರ್ಕಲ್ ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಮೇ 31ರೊಳಗಾಗಿ ಮರಳಿ ಇದೇ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X