Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಬಳಕೆಯಾದ ಪ್ಲಾಸ್ಟಿಕ್...

ಬಳ್ಳಾರಿ | ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡಲು ಜಿಪಂ ಸಿಇಓ ಸಲಹೆ

ವಾರ್ತಾಭಾರತಿವಾರ್ತಾಭಾರತಿ26 May 2025 10:21 PM IST
share
ಬಳ್ಳಾರಿ | ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡಲು ಜಿಪಂ ಸಿಇಓ ಸಲಹೆ

ಬಳ್ಳಾರಿ : ಪ್ರತಿ ವರ್ಷ ಜೂ.5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು" ಎಂಬ ಘೋಷವಾಕ್ಯದೊಂದಿಗೆ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಮಹತ್ವವನ್ನು ತಿಳಿಸುವ ಉದ್ದೇಶದೊಂದಿಗೆ ಮೇ 22 ರಿಂದ ಜೂ.5 ರವರೆಗೆ ಪೂರ್ವ ಅಭಿಯಾನವನ್ನು ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಘನ ತ್ಯಾಜ್ಯ ನಿರ್ವಹಣಾ ಪ್ರಯತ್ನಗಳು ಪ್ರಮುಖ ಭಾಗವಾಗಿದ್ದು, ಈ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂ.5 ರವರೆಗೆ ಜಾಗೃತಿ ಅಭಿಯಾನದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುವ ದುಷ್ಪರಿಣಾಮಗಳು ಹಾಗೂ ಇದರ ನಿರ್ಮೂಲನೆ ಮಾಡುವ ಸಂಬಂಧ ವಿವಿಧ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮ/ಚಟುವಟಿಕೆ ಶ್ರಮದಾನ, ಸಂವಾದ ಸಭೆಗಳನ್ನು ಆಯೋಜನೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ.

ಅಭಿಯಾನದಲ್ಲಿ ಗ್ರಾಮ ಪಂಚಾಯತ್‌ ಚುನಾಯಿತ ಪ್ರತಿನಿಧಿಗಳು, ಯುವಕರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಸ್ವಯಂ ಸೇವಕರು, ಗ್ರಾಮದ ಮುಖಂಡರು ಅಭಿಯಾನದಲ್ಲಿ ಭಾಗವಹಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಸಹಕರಿಸಲು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X