Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕುರುಗೋಡು | ಐಟಿಐ ಕೋರ್ಸ್ ಪ್ರವೇಶಾತಿಗೆ...

ಕುರುಗೋಡು | ಐಟಿಐ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ14 May 2025 7:47 PM IST
share
ಕುರುಗೋಡು | ಐಟಿಐ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕುರುಗೋಡು ಪಟ್ಟಣದಲ್ಲಿನ ಸರ್ಕಾರಿ ಕೈಗಾರಿಕಾ ಸಂಸ್ಥೆ(ಐಟಿಐ) ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ವೃತ್ತಿಪರ ಘಟಕಗಳಿಗೆ ಆನ್ ಲೈನ್ ಮೂಲಕ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರಾದ ವಿ.ತಿಮ್ಮರಾಜು ಅವರು ತಿಳಿಸಿದ್ದಾರೆ.

ಅಭ್ಯರ್ಥಿಗಳು ವೆಬ್ ಸೈಟ್ ವಿಳಾಸ www.cite.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಇಲ್ಲವೇ ನೇರವಾಗಿ ಸಂಸ್ಥೆಗೆ ಭೇಟಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಸ್ಥೆಯಲ್ಲಿ ಮಾತ್ರ ದಾಖಲೆ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಬೇಕು.

ವೃತ್ತಿಗಳ ವಿವರ:

2 ವರ್ಷದ ಎಲೆಕ್ಟ್ರಿಷಿಯನ್ (ಎನ್‌ಸಿವಿಟಿ), 2 ವರ್ಷದ ಫಿಟ್ಟರ್ (ಎನ್‌ಸಿವಿಟಿ), 2 ವರ್ಷದ ಮೆಕ್ಯಾನಿಕ್ ಎಲೆಕ್ಟ್ರಿಕ್ ವಹಿಕಲ್ (ಎನ್‌ಸಿವಿಟಿ), 2 ವರ್ಷದ ಸಿಎನ್‌ಸಿ ಮಷಿನಿಂಗ್ ಟೆಕ್ನಿನಿಷಿಯನ್, ವರ್ಚುವಲ್ ಅನಾಲಿಸಿಸ್ ಮತ್ತು ಡಿಸೈನರ್-ಫೆಮ್ (ಫಿನೈಟ್ ಎಲಿಮೆಂಟ್ ಮೆಥಡ್) (ಎನ್‌ಸಿವಿಟಿ) 2 ವರ್ಷದ ಕೋರ್ಸ್, ಇಂಡಸ್ಟ್ರಿಯಲ್ ರೊಬೊಟಿಕ್ಸ್ ಮತ್ತು ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ (ಎನ್‌ಸಿವಿಟಿ) 1 ವರ್ಷದ ಕೋರ್ಸ್, ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಮತ್ತು ಆಟೊಮೇಷನ್ (ಎನ್‌ಸಿವಿಟಿ) 1 ವರ್ಷ ಮತ್ತು ಎಂಜಿನಿಯರಿAಗ್ ಡಿಸೈನ್ ಟೆಕ್ನಿಷಿಯನ್ (ಎನ್‌ಸಿವಿಟಿ) 1 ವರ್ಷ.

ಹೆಚ್ಚಿನ ಮಾಹಿತಿಗಾಗಿ ಕುರುಗೋಡಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ವಿ.ತಿಮ್ಮರಾಜು ಮೊ.9980715718, ಸತೀಶ್.ಡಿ.ಜಿ ಮೊ.9481175925, ಮಹೇಶ್.ಟಿ ಮೊ.7892431265, ಓಬಳೇಶ.ಎಂ ಮೊ.9108127275, ರಾಜಶೇಖರ.ಪಿ.ಜಿ ಮೊ.7975845633 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X