Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿಕ್ಕಮಗಳೂರು
  4. ಮದ್ದೂರು ಪ್ರಕರಣ | ಬಿಜೆಪಿ,...

ಮದ್ದೂರು ಪ್ರಕರಣ | ಬಿಜೆಪಿ, ಜೆಡಿಎಸ್‌ನಿಂದ ಅನಗತ್ಯ ಗೊಂದಲ : ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ10 Sept 2025 11:08 PM IST
share
ಮದ್ದೂರು ಪ್ರಕರಣ | ಬಿಜೆಪಿ, ಜೆಡಿಎಸ್‌ನಿಂದ ಅನಗತ್ಯ ಗೊಂದಲ : ಚಲುವರಾಯಸ್ವಾಮಿ

ಚಿಕ್ಕಮಗಳೂರು : ಮಂಡ್ಯದ ಮದ್ದೂರಿನಲ್ಲಿ ನಡೆದ ಗಣಪತಿ ಸೇವಾ ಸಮಿತಿ ಗಲಾಟೆ ಪ್ರಕರಣದಲ್ಲಿ ಪೊಲೀಸ್ ಇಲಾಖೆಯಿಂದ ಸ್ವಲ್ಪವೈಫಲ್ಯ ನಡೆದಿರುವ ಬಗ್ಗೆ ಅನುಮಾನ ಇದೆ. ಈ ಬಗ್ಗೆ ತನಿಖೆ ಆಗುವವರೆಗೂ ಏನೂ ಹೇಳುವುದಿಲ್ಲ. ಗಲಾಟೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಖಚಿತ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಬುಧವಾರ ನಗರಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ನವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಪೊಲೀಸರು ಹಿಂದೂ ಸಮುದಾಯದವರನ್ನು ಅರೆಸ್ಟ್ ಮಾಡಿಲ್ಲ. ಯಾರ ಮೇಲೂ ಎಫ್‌ಐಆರ್ ಹಾಕಿಲ್ಲ. ಒಂದು ಸಮುದಾಯದ ಹಲವರನ್ನು ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಮದ್ದೂರಿನ ಶಾಂತಿ ಸಭೆಗೆ ಬಿಜೆಪಿಯವರು ಗೈರಾದ ಸಂಬಂಧ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಶಾಂತಿ ಬೇಕಿಲ್ಲ. ಅದಕ್ಕೆ ಶಾಂತಿ ಸಭೆಗೆ ಬಂದಿಲ್ಲ. ಅವರಿಗೆ ಶಾಂತಿಯೇ ಬೇಕಿಲ್ಲ ಎಂದಾದರೆ ಸಮಾಜದಲ್ಲಿ ಅವರು ಹೇಗೆ ಇರುತ್ತಾರೆ?. ಕ್ರಮ ತೆಗೆದುಕೊಂಡ ಮೇಲೂ ಬಿಜೆಪಿಯವರು ಸಭೆ ಮಾಡುತ್ತಿರುವುದು ರಾಜಕೀಯ ಅಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ ಎಂದು ಬಿಜೆಪಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪ್ರಸ್ತಾವಿಸಿದ ಸಚಿವರು, ಬಿಜೆಪಿಯವರಿಗೆ ನಾಚಿಕೆ ಆಗಬೇಕು. ಅವರ ಕಾಲದಲ್ಲಿ ಈ ರೀತಿಯ ಎಷ್ಟು ಘಟನೆ ಆಗಿಲ್ಲ?. ಕಾಂಗ್ರೆಸ್ ಬಂದಾಗಲೇ ಹೀಗೆ ಆಗುತ್ತೆ ಎನ್ನುವುದು ಸುಳ್ಳು. ಅವರು ಒಮ್ಮೆ ಹಿಂದೆ ತಿರುಗಿ ನೋಡಲಿ. ಬಂಧಿತರಲ್ಲಿ ಇಬ್ಬರು ಚನ್ನಪಟ್ಟಣದವರಾಗಿದ್ದರೆ, ಉಳಿದವರೆಲ್ಲ ಮದ್ದೂರು ಟೌನ್‌ನವರು ಎಂದು ಪ್ರತಿಕ್ರಿಯಿಸಿದರು. ಧರ್ಮಸ್ಥಳದ ಪ್ರಕರಣ ಕುರಿತು ಮಾತನಾಡಿದ ಸಚಿವರು, ಸತ್ಯ ಗೊತ್ತಾಗಬೇಕು, ಧಾರ್ಮಿಕ ಸ್ಥಳಕ್ಕೆ ಕಳಂಕ ಇರಬಾರದು ಎನ್ನುವ ಉದ್ದೇಶದಿಂದ ಎಸ್‌ಐಟಿ ತನಿಖೆ ನಡೆಯುತ್ತಿದೆ. ತನಿಖೆ ಕುರಿತ ಹೆಚ್ಚಿನ ಮಾಹಿತಿ ಗೃಹ ಸಚಿವರು ನೀಡಬೇಕಿದೆ. ನಾವೂ ಮಂಜುನಾಥ ಸ್ವಾಮಿ, ಶಿವನ ಭಕ್ತರೇ. ಬಿಜೆಪಿಯವರಿಗೆ ಮಂಜುನಾಥನನ್ನು ಗುತ್ತಿಗೆ ಕೊಟ್ಟಿಲ್ಲ. ಸರಕಾರದ ಬಗ್ಗೆ ಮಾತನಾಡಲು ಬೇರೆ ವಿಷಯ ಇಲ್ಲದೆ ಈ ವಿಷಯ ಮುಂದಿಟ್ಟು ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X