Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿತ್ರದುರ್ಗ
  4. ಚಿತ್ರದುರ್ಗ | ಭೀಕರ ರಸ್ತೆ ಅಪಘಾತ:...

ಚಿತ್ರದುರ್ಗ | ಭೀಕರ ರಸ್ತೆ ಅಪಘಾತ: ಮೂವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ12 May 2025 9:47 AM IST
share
ಚಿತ್ರದುರ್ಗ | ಭೀಕರ ರಸ್ತೆ ಅಪಘಾತ: ಮೂವರು ಮೃತ್ಯು

ಚಿತ್ರದುರ್ಗ, ಮೇ 12: ಕಾರು ಮತ್ತು ಲಾರಿ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕು ಹಳೆಹಳ್ಳಿ ಬಳಿ ಇಂದು ಮುಂಜಾವ ನಡೆದಿದೆ.

ಆಂಧ್ರ ಪ್ರದೇಶ ಗುಂಟೂರಿನ ವೆಂಕಟಪುರಂ ಮೂಲದ ಸುನೀತಾ(34), ಶ್ಯಾಂ ಬಾಬು (19) ಹಾಗೂ ಶಿವ ನಾಗಲು (60) ಮೃತಪಟ್ಟವರು ಎಂದು ತಿಳಿದುಬಂದಿದೆ.

ಇವರು ಆಂಧ್ರದಿಂದ ಶಿವಮೊಗ್ಗಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕ ಅಶೋಕ್ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X