Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. ಗದಗ|ಪಾನಮತ್ತನಾಗಿ ಠಾಣೆಗೆ ನುಗ್ಗಿದ...

ಗದಗ|ಪಾನಮತ್ತನಾಗಿ ಠಾಣೆಗೆ ನುಗ್ಗಿದ ಪೊಲೀಸ್ ಅಧಿಕಾರಿಯ ಸಹೋದರ; ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ: ಆರೋಪ

ವಾರ್ತಾಭಾರತಿವಾರ್ತಾಭಾರತಿ9 Aug 2025 2:23 PM IST
share
ಗದಗ|ಪಾನಮತ್ತನಾಗಿ ಠಾಣೆಗೆ ನುಗ್ಗಿದ ಪೊಲೀಸ್ ಅಧಿಕಾರಿಯ ಸಹೋದರ; ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ: ಆರೋಪ

ಗದಗ : ಐಪಿಎಸ್ ಸಹೋದರನೋರ್ವ ರಾತ್ರಿ ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ನುಗ್ಗಿ, ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಗದಗದ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಐಪಿಎಸ್ ಅಧಿಕಾರಿ ಅನಿತಾ ಹದ್ದಣ್ಣವರ್ ಅವರ ಸಹೋದರ ಅಕ್ಷತ್ ಹದ್ದಣ್ಣವರ್ ಹಾಗೂ ಆತನ ಸಹಚರ ಪೊಲೀಸ್ ಠಾಣೆಯಲ್ಲಿ ರೌಡಿ ರೀತಿ ವರ್ತಿಸಿದ್ದಾರೆ ಎನ್ನಲಾಗಿದ್ದು, ಸ್ಥಳೀಯರು ಅವರನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದು ಬಂದಿದೆ.

ಕುಡಿದ ಮತ್ತಿನಲ್ಲಿ ಏಕಾಏಕಿ ಕಾರಿನೊಂದಿಗೆ ಪೊಲೀಸ್ ಠಾಣೆಗೆ ನುಗ್ಗಿದ ಅಕ್ಷತ್‌, ನಾನು ವಕೀಲ ಯಾರು ಏನು ಮಾಡ್ತಿರಿ ಅಂತ ಠಾಣೆಯ ಬಳಿಯ ಸ್ಥಳೀಯರೊಂದಿಗೆ ಗಲಾಟೆ ಮಾಡಿಕೊಂಡಿದ್ದಾರೆ. ಸಿಪಿಐ, ಪಿಎಸ್ಐ ವಾಹನ ನಿಲ್ಲಿಸುವ ಸ್ಥಳದಲ್ಲಿ ಅಕ್ಷತ್ ತನ್ನ ಕಾರ್ ಪಾರ್ಕಿಂಗ್ ಮಾಡಿದ್ದಾರೆ. ಅಧಿಕಾರಿಗಳು ಕಾರು ನಿಲ್ಲಿಸಲು ಜಾಗವಿಲ್ಲದೆ ಠಾಣೆಯ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದರು. ಮಾತ್ರವಲ್ಲ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಏಕವಚನ ಹಾಗೂ ಅವಾಚ್ಛ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇಷ್ಟೆಲ್ಲಾ ನಡೆದರೂ ಪೊಲೀಸರು ಕೇವಲ ಡ್ರಿಂಕ್ & ಡ್ರೈವ್ ಟೆಸ್ಟ್ ಮಾಡಿ ಕಳುಹಿಸಿದರಾ .? ಅಕಸ್ಮಾತ್ ಜನಸಾಮಾನ್ಯರು ಹೀಗೆ ಮಾಡಿದ್ರೆ ಪೊಲೀಸರು ಸುಮ್ಮನೆ ಬಿಡುತ್ತಿದ್ದರಾ? ಅಧಿಕಾರಿಯ ಸಹೋದರನಿಗೆ ಒಂದು ನ್ಯಾಯ, ಜನ ಸಾಮಾನ್ಯರಿಗೊಂದು ಕಾನೂನಾ? ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ರೂ ಸುಮ್ಮನಿರುವುದಾದ್ರೂ ಯಾಕೆ? ಎಂದು ಐಪಿಎಸ್ ಅಧಿಕಾರಿ ಸಹೋದರನ ಆಟಾಟೋಪದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X