Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. 'ದುಬೈ ರನ್-2025' | ಲಕ್ಷಾಂತರ ಮಂದಿ...

'ದುಬೈ ರನ್-2025' | ಲಕ್ಷಾಂತರ ಮಂದಿ ಭಾಗಿ

ಎಂ.ಇಕ್ಬಾಲ್ ಉಚ್ಚಿಲ, ದುಬೈಎಂ.ಇಕ್ಬಾಲ್ ಉಚ್ಚಿಲ, ದುಬೈ23 Nov 2025 5:34 PM IST
share
ದುಬೈ ರನ್-2025 | ಲಕ್ಷಾಂತರ ಮಂದಿ ಭಾಗಿ

ದುಬೈ : ಫಿಟ್‌ನೆಸ್(ದೈಹಿಕ ಕ್ಷಮತೆ) ಚಾಲೆಂಜ್‌ನ ಭಾಗವಾಗಿ ರವಿವಾರ ದುಬೈನಲ್ಲಿ ಆಯೋಜಿಸಲಾಗಿದ್ದ ಐತಿಹಾಸಿಕ 'ದುಬೈ ರನ್-2025' ಏಳನೇ ಆವೃತ್ತಿ ಬಹಳ ಅದ್ದೂರಿಯಾಗಿ ನಡೆಯಿತು.

ದುಬೈಯ ಜನನಿಬಿಡ ಪ್ರದೇಶವಾದ ಶೇಖ್ ಝಾಯೆದ್ ರಸ್ತೆಯಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲ ವಯೋಮಿತಿಯ ಲಕ್ಷಾಂತರ ಮಂದಿ ಅತೀ ಉತ್ಸಾಹದಿಂದ ಭಾಗವಹಿಸುವ ಮೂಲಕ 'ದುಬೈ ರನ್'ನ ಐತಿಹಾಸಿಕ ಓಟಕ್ಕೆ ಸಾಕ್ಷಿಯಾದರು.

'ದುಬೈ ರನ್'ನಿಂದಾಗಿ ಶೇಖ್ ಝಾಯೆದ್ ರಸ್ತೆ ವಿಶ್ವದ ಅತಿ ದೊಡ್ಡ ಓಟದ ಟ್ರ್ಯಾಕ್(ಮಾರ್ಗ) ಆಗಿ ಮಾರ್ಪಟ್ಟಿತು. ಈ ಉಚಿತ, ಸಾಮೂಹಿಕ ಭಾಗವಹಿಸುವಿಕೆಯ ಕಾರ್ಯಕ್ರಮದಿಂದಾಗಿ ರವಿವಾರ ಸೂರ್ಯೋದಯಕ್ಕೂ ಮುನ್ನವೇ ದುಬೈ ನಗರವಿಡೀ ಹಬ್ಬದ ವಾತಾವರಣದಂತೆ ಕಂಗೊಳಿಸುತ್ತಿತ್ತು. ಫಿಟ್‌ನೆಸ್ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿವರ್ಷ ಆಯೋಜಿಸಲಾಗುತ್ತಿರುವ ಈ ದುಬೈ ರನ್ ನಲ್ಲಿ ಯುಎಇಯಲ್ಲಿ ನೆಲೆಸಿರುವ ವಿಶ್ವದ ನಾನಾ ಕಡೆಗಳ ಜನ ಅತೀ ಉತ್ಸಾಹ ಹಾಗು ಸಂತಸದಿಂದ ಕುಟುಂಬ, ಗೆಳೆಯ, ಗೆಳತಿಯರೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.

ಹೊಸಬರು, ಮಕ್ಕಳು, ಮಹಿಳೆಯರು ಸೇರಿದಂತೆ ಕುಟುಂಬ ಸಮೇತರಾಗಿ ಪಾಲ್ಗೊಳ್ಳುವ ಜನರು ಸುಲಭವಾಗಿ ಓಡಲು 5 ಕಿ.ಮೀ ಹಾಗು ವೃತ್ತಿಪರ ಅನುಭವಿ ಓಟಗಾರರಿಗೆ 10 ಕಿ.ಮೀ ಓಟವನ್ನು ಆಯೋಜಿಸಲಾಗಿತ್ತು. ಶೇಖ್ ಝಾಯೆದ್ ರಸ್ತೆ ಮತ್ತು ದುಬೈ ಡೌನ್‌ಟೌನ್ ಪ್ರದೇಶವನ್ನು ಓಟಕ್ಕಾಗಿ ಬಳಸಲಾಗಿದ್ದು, ಮ್ಯೂಸಿಯಂ ಆಫ್ ದಿ ಫ್ಯೂಚರ್, ಎಮಿರೇಟ್ಸ್ ಟವರ್ಸ್, ದುಬೈ ಒಪೇರಾ ಮತ್ತು ಬುರ್ಜ್ ಖಲೀಫಾದಂಥ ಐತಿಹಾಸಿಕ ಸ್ಥಳಗಳ ಸುತ್ತ ಓಟಗಾರರು ಓಡುವ ಮೂಲಕ ತಮ್ಮ ಗುರಿ ಮುಟ್ಟಿದರು.

ಕಳೆದ ವರ್ಷ ಈ ಓಟದಲ್ಲಿ 2,78,000 ಜನರು ಭಾಗವಹಿಸಿದ್ದು, ಅದಕ್ಕೂ ಹಿಂದಿನ ಆವೃತ್ತಿಗಿಂತ 23% ಜನರ ಪಾಲ್ಗೊಳ್ಳುವಿಕೆ ಹೆಚ್ಚಳವಾಗಿತ್ತು. ದುಬೈ ರನ್ ವಿಶ್ವದ ಅತಿ ದೊಡ್ಡ ಸಾಮೂಹಿಕ ಓಟ ಎಂಬ ಖ್ಯಾತಿಗೂ ಪಾತ್ರವಾಗಿದೆ.

share
ಎಂ.ಇಕ್ಬಾಲ್ ಉಚ್ಚಿಲ, ದುಬೈ
ಎಂ.ಇಕ್ಬಾಲ್ ಉಚ್ಚಿಲ, ದುಬೈ
Next Story
X