Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜನಜೀವನ ಬದಲಾವಣೆಗೆ AI, ʼಇಂಟರ್ನೆಟ್ ಆಫ್...

ಜನಜೀವನ ಬದಲಾವಣೆಗೆ AI, ʼಇಂಟರ್ನೆಟ್ ಆಫ್ ಥಿಂಗ್ಸ್ʼ ಕಾರಣ: ಪ್ರೊ. ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ14 Dec 2025 10:56 PM IST
share
ಜನಜೀವನ ಬದಲಾವಣೆಗೆ AI, ʼಇಂಟರ್ನೆಟ್ ಆಫ್ ಥಿಂಗ್ಸ್ʼ ಕಾರಣ: ಪ್ರೊ. ಪಾಟೀಲ್

ಕಲಬುರಗಿ: ಕೃತಕ ಬುದ್ಧಿಮತ್ತೆ (ಎಐ) ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಕ್ಷೇತ್ರದಲ್ಲಿ ಆಗಿರುವ ಪ್ರಗತಿಯು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಮತ್ತು ಮೂಲಸೌಕರ್ಯ ಸೌಲಭ್ಯಗಳನ್ನು ಸುಧಾರಿಸುವ ಮೂಲಕ ಸಾಮಾನ್ಯ ಜನರ ಜೀವನವನ್ನು ಸುಧಾರಿಸುವಲ್ಲಿ ಒಂದು ಪ್ರಮುಖ ಬದಲಾವಣೆಯಾಗಿದೆ ಎಂದು ಹಿರಿಯ ಕೃಷಿ ವಿಜ್ಞಾನಿ ಮತ್ತು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ (ಯುಎಎಸ್) ಉಪಕುಲಪತಿ ಪ್ರೊಫೆಸರ್ ಪಿ. ಎಲ್. ಪಾಟೀಲ್ ಹೇಳಿದರು.

ಕಲಬುರಗಿ ನಗರದ ಡಾ. ಶರಣಬಸವಪ್ಪ ಅಪ್ಪಾಜಿ ಅನುಭವ ಮಂಟಪದಲ್ಲಿ ಭಾನುವಾರ ನಡೆದ ಶರಣಬಸವ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ ಭಾಷಣದಲ್ಲಿ ಪ್ರೊ. ಪಾಟೀಲ್ ಮಾತನಾಡಿ, ಕೃತಕ ಬುದ್ಧಿಮತ್ತೆಯು ಸಂಕೀರ್ಣ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸುವ, ಅಭಿವೃದ್ಧಿಪಡಿಸುವ ಮತ್ತು ನಿಯೋಜಿಸುವ ವಿಧಾನವನ್ನು ಪರಿವರ್ತಿಸಿದೆ. ಎಐ ನಿಂದ ರಚಿಸಲಾದ ಬುದ್ಧಿವಂತ ಮೂಲಸೌಕರ್ಯವು ಸಮಸ್ಯೆ ಪರಿಹರಿಸುವ ವಿಧಾನಗಳನ್ನು ಕ್ರಾಂತಿಗೊಳಿಸಿದೆ ಎಂದರು.

ಐಒಟಿ ಪರಸ್ಪರ ಸರಾಗವಾಗಿ ಸಂವಹನ ನಡೆಸಬಹುದಾದ ಅಂತರ್‍ಸಂಪರ್ಕಿತ ವ್ಯವಸ್ಥೆಗಳ ರಚನೆಗೆ ಅನುವು ಮಾಡಿಕೊಟ್ಟಿದೆ. ಸ್ಮಾರ್ಟ್ ಸಿಟಿಗಳು, ಸ್ಮಾರ್ಟ್ ಮನೆಗಳು ಮತ್ತು ಸಾರಿಗೆ ಜಾಲದ ಅಭಿವೃದ್ಧಿಗೆ ಐಒಟಿ ಸಹಾಯ ಮಾಡಿದೆ. ವಿಶ್ವವಿದ್ಯಾಲಯದಿಂದ ಹೊರಬರುವ ಇಂಜಿನಿಯರಿಂಗ್ ಪದವೀಧರರು ನಾವೀನ್ಯತೆಗಾಗಿ ಹಲವಾರು ಅವಕಾಶಗಳನ್ನು ಹೊಂದಿರುವ ಐಒಟಿ ಸಾಮಥ್ರ್ಯವನ್ನು ಅರ್ಥಮಾಡಿಕೊಳ್ಳಬೇಕು. ಅದರ ಶಕ್ತಿಯನ್ನು ಬಳಸಿಕೊಳ್ಳಬಹುದಾದ ಪರಿಹಾರಗಳನ್ನು ಅಭಿವೃದ್ಧಿಪಡಿಸಬೇಕು, ಸುರಕ್ಷಿತ ಸಂವಹನ ಪ್ರೋಟೋಕಾಲ್‍ಗಳನ್ನು ಅಭಿವೃದ್ಧಿಪಡಿಸಲು ಇಂಧನ ಸಾಮರ್ಥ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸಬೇಕು. ಹೆಚ್ಚಿನ ವೇಗದ ಡೇಟಾ ವರ್ಗಾವಣೆ ಮತ್ತು ವ್ಯಾಪಕ ಸಂಪರ್ಕದೊಂದಿಗೆ 5ಜಿ ತಂತ್ರಜ್ಞಾನವು ಆರೋಗ್ಯ ರಕ್ಷಣೆ, ಹಣಕಾಸು, ಕೃಷಿ, ಮನರಂಜನೆ ಮತ್ತು ಇತರ ಕ್ಷೇತ್ರಗಳು ಸೇರಿದಂತೆ ಕೈಗಾರಿಕೆಗಳಲ್ಲಿ ಕ್ರಾಂತಿಯನ್ನುಂಟುಮಾಡಲು ಸಜ್ಜಾಗಿದೆ ಎಂದು ಅವರು ಹೇಳಿದರು.

ಎಐ, ಐಒಟಿ, 5ಜಿ, ಮೆಟೀರಿಯಲ್ ಸೈನ್ಸ್ ಮತ್ತು ಸೈಬರ್ ಭದ್ರತೆಯಲ್ಲಿನ ಪ್ರಗತಿಯೊಂದಿಗೆ, ಇಂಜಿನಿಯರ್‍ಗಳಿಗೆ ಅನೇಕ ಅವಕಾಶಗಳಿವೆ. “ಇಂಜಿನಿಯರ್‍ಗಳಾಗಿ, ಮಾನವೀಯತೆಗೆ ಉತ್ತಮ ಭವಿಷ್ಯವನ್ನು ಸೃಷ್ಟಿಸಲು ಈ ತಂತ್ರಜ್ಞಾನಗಳ ಶಕ್ತಿಯನ್ನು ಬಳಸಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಿದೆ” ಎಂದರು.

“ದಶಕಗಳಿಂದ ಭಾರತೀಯ ಇಂಜಿನಿಯರ್‍ಗಳು ಮತ್ತು ಕಂಪ್ಯೂಟರ್ ವಿಜ್ಞಾನಿಗಳು ಅಮೇರಿಕದ ನಾವೀನ್ಯತೆಗಳ ಬೆನ್ನೆಲುಬಾಗಿದ್ದಾರೆ” ಎಂದರು.

ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾದ ಲಿಂಗೈಕ್ಯ ಡಾ. ಶರಣಬಸವಪ್ಪ ಅಪ್ಪಾಜಿ ಶಿಕ್ಷಣ ಮತ್ತು ಸಾಮಾಜಿಕ ಕಾರ್ಯ ಕ್ಷೇತ್ರದಲ್ಲಿ ನೀಡಿದ ಕೊಡುಗೆಯನ್ನು ಶ್ಲಾಘಿಸಿದ ಪ್ರೊ. ಪಾಟೀಲ್, “ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ತಮ್ಮ ಚಾಣಾಕ್ಷತೆ ಮತ್ತು ದೂರದೃಷ್ಟಿಯ ಚಿಂತನೆಯೊಂದಿಗೆ ಭವಿಷ್ಯದ ದೃಷ್ಟಿಕೋನ ಹಾಗೂ ಪ್ರಾಯೋಗಿಕ ನಿರ್ಧಾರಗಳ ಮೂಲಕ ಶರಣಬಸವ ವಿಶ್ವವಿದ್ಯಾಲಯವನ್ನು ಗಮ್ಯಸ್ಥಾನದತ್ತ ಮುನ್ನಡೆಸುತ್ತಿದ್ದಾರೆ” ಎಂದು ತಮ್ಮ ಘಟಿಕೋತ್ಸವ ಭಾಷಣದಲ್ಲಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X