Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ದಲಿತ ಯುವಕನ ನಿಗೂಢ ಸಾವು ಪ್ರಕರಣ |...

ದಲಿತ ಯುವಕನ ನಿಗೂಢ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನರೇಂದ್ರಸ್ವಾಮಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 May 2025 12:40 AM IST
share
ದಲಿತ ಯುವಕನ ನಿಗೂಢ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನರೇಂದ್ರಸ್ವಾಮಿ ಸೂಚನೆ

ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದ್ದಾರೆ.

ಸಮಿತಿ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳ ಜತೆ ಗುರುವಾರ ನಿಗೂಢವಾಗಿ ಸಾವನ್ನಪ್ಪಿದ ದಲಿತ ಯುವಕ ಜಯಕುಮಾರ್ ಅವರ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮಕ್ಕೆ ತೆರಳಿ ಪರಿಶೀಲಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಸುಟ್ಟುಕರಕಲಾಗಿರುವ ಸ್ಥಿತಿಯಲ್ಲಿ ದೊರೆತಿರುವ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಮೃತ ಕುಟುಂಬಸ್ಥರ ಜೊತೆ ಸಮಗ್ರವಾಗಿ ಚರ್ಚಿಸಿ ಮಾಹಿತಿ ಪಡೆಯಲಾಗಿದೆ. ಸಮಗ್ರ ತನಿಖೆಗೆ ನಿರ್ದೇಶಿಸಲಾಗಿದೆ ಎಂದರು.

ಇದಕ್ಕೂ ಮುನ್ನ ಸದನ ಸಮಿತಿ ಸದಸ್ಯರಾದ ಹಂಪಣ್ಣ ನಾಯಕ್, ಚಂದ್ರಪ್ಪ, ಪ್ರಸಾದ್ ಅಬ್ಬಯ್ಯ, ಡಾ.ತಿಮ್ಮಯ್ಯ, ಎಡಿಜಿಪಿ ಅರುಣ್ ಚಕ್ರವರ್ತಿ, ಸಮಾಜ ಕಲ್ಯಾಣ ಇಲಾಖೆ ಆಯಕ್ತ ರಾಕೇಶ್‌ಕುಮಾರ್, ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ಬೋರಲಿಂಗಯ್ಯ, ಡಿಸಿಆರ್‌ಇ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಧರಣಿದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ, ಸಮಾಜ ಕಲ್ಯಾಣಾಧಿಕಾರಿ ಸಿದ್ದಲಿಂಗೇಶ್, ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಇತರರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X