Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಸ್ತೆ ತುಂಬಾ ಗುಂಡಿಗಳು: ವಾಹನ ಸವಾರರ...

ರಸ್ತೆ ತುಂಬಾ ಗುಂಡಿಗಳು: ವಾಹನ ಸವಾರರ ನಿತ್ಯ ಪರದಾಟ

ಶರಬು ಬಿ.ನಾಟೇಕಾರ್ ಯಾದಗಿರಿಶರಬು ಬಿ.ನಾಟೇಕಾರ್ ಯಾದಗಿರಿ9 Aug 2025 2:41 PM IST
share
ರಸ್ತೆ ತುಂಬಾ ಗುಂಡಿಗಳು: ವಾಹನ ಸವಾರರ ನಿತ್ಯ ಪರದಾಟ

ಯಾದಗಿರಿ : ಈ ಗ್ರಾಮಕ್ಕೆ ಹೋಗಲು ಕಾಲಿಟ್ಟರೆ ಸಾಕು ಗ್ರಾಮ ಮುಟ್ಟುವವರೆಗೆ ರಸ್ತೆ ತುಂಬೆಲ್ಲಾ ಗುಂಡಿಗಳದ್ದೇ ದರ್ಬಾರಾಗಿದ್ದು, ದಿನನಿತ್ಯ ಈ ರಸ್ತೆಯ ಮೇಲೆ ವಾಹನ ಸವಾರರು ಮತ್ತು ಸಾರ್ವಜನಿಕರು ಸಂಚರಿಸಲು ಪರದಾಡುವಂತಾಗಿದೆ.

ಯಾದಗಿರಿ ಜಿಲ್ಲೆಯಿಂದ ಕೇವಲ 4 ಕಿ.ಮೀ. ಅಂತರದಲ್ಲೇ ಇರುವ ಬೀರನಾಳ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯವೋ ಅಥವಾ ಅಧಿಕಾರಿಗಳ ನಿರ್ಲಕ್ಷ್ಯವೋ ಗೊತ್ತಿಲ್ಲ. ಗುಂಡಿಗಳು ಬಿದ್ದಿರುವುದರಿಂದ ಈ ಗ್ರಾಮಕ್ಕಿದ್ದ ಬಸ್ ಸಂಪರ್ಕ ಕೂಡ ಕಡಿತವಾಗಿದ್ದು, ಮಕ್ಕಳು ಶಾಲೆಗೆ ಹೋಗಲು ಖಾಸಗಿ ವಾಹನಗಳಿಗೆ ದುಪ್ಪಟ್ಟು ಹಣ ನೀಡಿ ಪ್ರಯಾಣಿಸುವಂತಹ ಸ್ಥಿತಿ ಈ ಗ್ರಾಮದ ಶಾಲಾ ಮಕ್ಕಳ ಪಾಡು ಹೇಳತೀರದಾಗಿದೆ.

ರೈತರು ತಮ್ಮ ಜಮೀನುಗಳಿಗೆ ಹೋಗಲು ಎತ್ತಿನ ಬಂಡಿಗಳು ಎಷ್ಟೋ ಬಾರಿ ಆಯತಪ್ಪಿ ಬಿದ್ದಿರುವ ಘಟನೆಗಳು ಕೂಡ ನಡೆದಿವೆ ಎಂದು ಈ ಗ್ರಾಮದ ನಿವಾಸಿಗಳು ಹೇಳುತ್ತಿದ್ದಾರೆ.

ಇಂತಹ ತಗ್ಗು ಗುಂಡಿಗಳ ನಡುವಿಯೇ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ನಿತ್ಯ ಪ್ರಯಾಣಿಸಬೇಕಿದೆ. ರಸ್ತೆಗಳ ಮೇಲಿನ ಗುಂಡಿಗಳನ್ನ ತಪ್ಪಿಸಲು ಸಾಕಷ್ಟು ವಾಹನ ಸವಾರರು ಅಪಘಾತಗಳಿಗೆ ತುತ್ತಾಗಿದ್ದಾರೆ. ಈ ಮಾರ್ಗದ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸವಾರರು ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಕಟ್ಟಿಟ್ಟಬುತ್ತಿಯಾಗಿದೆ ರಸ್ತೆಯಲ್ಲಿ ಸಾಕಷ್ಟು ಗುಂಡಿಗಳಿವೆ. ಇದು ದ್ವಿಚಕ್ರ ಸೇರಿದಂತೆ ಆಟೊ, ಕಾರು, ಬೈಕ್, ಟ್ರ್ಯಾಕ್ಟರ್, ರೈತರ ಎತ್ತಿನ ಬಂಡಿ ಸೇರಿದಂತೆ ಹಲವು ವಾಹನಗಳ ಸವಾರರಿಗೆ ನುಂಗಲಾರದ ತುತ್ತಾಗಿದೆ.

ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ನಿಮ್ಮ ಗ್ರಾಮದಲ್ಲಿನ ಎಲ್ಲ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುತ್ತೇವೆ ಎಂದು ಭರವಸೆ ನೀಡುತ್ತಾರೆ. ಒಮ್ಮೆ ಗೆದ್ದು ಬಂದ ಮೇಲೆ ಈ ಕಡೆ ಮತ್ತೆ ವಾಪಸ್ ಬರುವುದಿಲ್ಲ. ಇಗಲಾದರ್ರೂ ಶಾಸಕರು ರಸ್ತೆ ಮಾಡಿಕೊಡಿ ಜನರಿಗೆ ಸುಗಮವಾಗಿ ಸಂಚರಿಸಲು ರಸ್ತೆ ನಿರ್ಮಿಸಿಕೊಡಿ.

-ಹಣಮಂತ, ವಾಹನ ಚಾಲಕ

ಸಾಕಷ್ಟು ಬಾರಿ ನಾವು ಗುಂಡಿಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಇದರ ಬಗ್ಗೆ ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ ಕೂಡಲೇ ರಸ್ತೆಗೆ ಕಾಯಕಲ್ಪ ನೀಡದಿದ್ದರೆ ರಸ್ತೆ ತಡೆದು ಉಗ್ರವಾದ ಹೋರಾಟ ಮಾಡುವುದು ಅನಿವಾರ್ಯ.

-ಕಾಶೀನಾಥ್ ನಾಟೇಕಾರ್, ಅಂಬೇಡ್ಕರ್ ಸ್ವಾಭಿಮಾನ ಸೇನೆಯ ರಾಜ್ಯ ಕಾರ್ಯದರ್ಶಿ

ಗುಂಡಿಗಳು ಬಿದ್ದಿರುವುದರಿಂದ ನಮ್ಮ ಗ್ರಾಮಕ್ಕೆ ಬಸ್ ಕೂಡ ಇಲ್ಲ, ನಾವು ಒಂದೊಂದು ಸಾರಿ ರೊಕ್ಕ ಇಲ್ಲದಿದ್ದಾಗ ನಡೆದುಕೊಂಡು ಹೋಗುತ್ತೇವೆ ಒಮ್ಮೊಮ್ಮೆ ಖಾಸಗಿ ವಾಹನಗಳಿಗೆ ರೊಕ್ಕಾ ಕೋಟ್ಟು ಹೋಗುತ್ತೇವೆ, ದಿನಾಲು ರೊಕ್ಕ ಕೊಟ್ಟು ಹೋಗಲು ನಮ್ಮಂತ ಬಡವರಿಗೆ ಎಲ್ಲಿಂದ ಆಗುತ್ತೆ ಸರ್ ನಮ್ಮ ಗ್ರಾಮಕ್ಕೆ ಸಂಭಂದಿಸಿದ ಅಧಿಕಾರಿಗಳು ಬಸ್ ವ್ಯವಸ್ಥೆ ಮಾಡಿಕೊಟ್ಟರೆ ಸಾಕು.

-ಮಲ್ಲಿಕಾರ್ಜುನ, ಶಾಲಾ ವಿದ್ಯಾರ್ಥಿ

share
ಶರಬು ಬಿ.ನಾಟೇಕಾರ್ ಯಾದಗಿರಿ
ಶರಬು ಬಿ.ನಾಟೇಕಾರ್ ಯಾದಗಿರಿ
Next Story
X