ಸಾಗರ | ಗೃಹಿಣಿ ಆತ್ಮಹತ್ಯೆ

ಸಾಗರ : ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ (28) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story