ಸಾಗರ |ಕ್ಷುಲ್ಲಕ್ಕೆ ಕಾರಣಕ್ಕೆ ಯುವಕನಿಗೆ ಚಾಕು ಇರಿತ; ಆರೋಪಿಗಳು ಪೋಲೀಸ್ ವಶಕ್ಕೆ

ಸಾಗರ : ಶುಕ್ರವಾರ ರಾತ್ರಿ ಯುವಕರ ನಡುವೆ ಕ್ಷುಲ್ಲಕ್ಕೆ ಕಾರಣಕ್ಕೆ ಜಗಳವಾಗಿದ್ದು, ಈ ವೇಳೆ ಯುವಕನೋರ್ವನ ಕೈಗೆ ಚಾಕುವಿನಿಂದ ಇರಿಯಲಾಗಿದೆ.
ಸುಪ್ರೀತ್ ಗಾಯಗೊಂಡ ಯುವಕ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಇಲ್ಲಿನ ಎಲ್ ಐಸಿ ಕಚೇರಿ ಸಮೀಪ ಕಳೆದ ರಾತ್ರಿ ಘಟನೆ ನಡೆದಿದೆ. ಸ್ಥಳಕ್ಕೆ ಅಡಿಷನಲ್ ಎಸ್ಪಿ ರಮೇಶ್ ಕುಮಾರ್ ಭೇಟಿ ನೀಡಿದ್ದು, ತನಿಖೆ ನಡೆಯುತ್ತಿದೆ.
Next Story