ಮುಲ್ಲನಪುರ: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್ ಪಿಸಿಬಿ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾವು ಭಾರತಕ್ಕೆ 214 ರನ್ ಗಳ ಗುರಿ ನೀಡಿದೆ.