Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ತುಮಕೂರು| ದೇಶದ್ರೋಹ ಚಟುವಟಿಕೆ ಆರೋಪ;...

ತುಮಕೂರು| ದೇಶದ್ರೋಹ ಚಟುವಟಿಕೆ ಆರೋಪ; ಎಂಎಫ್ಐ ವಿರುದ್ಧ ಕ್ರಮಕ್ಕೆ ಮುಸ್ಲಿಂ ಮುಖಂಡರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Aug 2025 12:58 PM IST
share
ತುಮಕೂರು| ದೇಶದ್ರೋಹ ಚಟುವಟಿಕೆ ಆರೋಪ; ಎಂಎಫ್ಐ ವಿರುದ್ಧ ಕ್ರಮಕ್ಕೆ ಮುಸ್ಲಿಂ ಮುಖಂಡರ ಆಗ್ರಹ

ತುಮಕೂರು: ಪಾಕಿಸ್ತಾನ ಮೂಲದ್ದು ಎನ್ನಲಾಗುತ್ತಿರುವ ಮೆಸ್ಸಿಹ್ ಫೌಂಡೇಶನ್ ಇಂಟರ್ ನ್ಯಾಷನಲ್ (ಎಂಎಫ್ಐ) ಎಂಬ ಸಂಘಟನೆಯು ದೇಶದ್ರೋಹ ಚಟುವಟಿಕೆಗಳನ್ನು ಹರಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಮುಸ್ಲಿಂ ಮುಖಂಡರು ಆಗ್ರಹಿಸಿದ್ದಾರೆ.

ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ಅವರಿಗೆ ದೂರು ಸಲ್ಲಿಸಿರುವ ಮುಸ್ಲಿಂ ಮುಖಂಡರ ನಿಯೋಗ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮರ್ಕಝೆ ಮಜ್ಲಿಸ್ ಮುಶ್ವರತ್ ನೇತೃತ್ವದಲ್ಲಿ ಎಂಎಫ್ಐ ಚಟುವಟಿಕೆಗಳನ್ನು ಪ್ರಚಾರ ಮಾಡಿದ ಉಪ್ಪಾರಹಳ್ಳಿಯ ನಿವಾಸಿಯಾಗಿರುವ ಮಹಿಳೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಘಟನೆಯ ಸದಸ್ಯರು ಇಸ್ಲಾಂ ಅಥವಾ ಮುಸ್ಲಿಂ ಸಮುದಾಯದೊಂದಿಗೆ ಯಾವುದೇ ಧಾರ್ಮಿಕ ಸಂಬಂಧವನ್ನು ಹೊಂದಿಲ್ಲ. ಇವರ ಹೆಸರುಗಳು ಮುಸ್ಲಿಮರಂತೆ ಕಾಣುತ್ತಿದ್ದರೂ, ಅವರ ನಂಬಿಕೆಗಳು ಮತ್ತು ಆಚರಣೆಗಳು ಸಂಪೂರ್ಣವಾಗಿ ಇಸ್ಲಾಂ ಧರ್ಮದ ವಿರುದ್ಧವಾಗಿದೆ. ಭಾರತೀಯ ಮುಸ್ಲಿಮರಿಗೆ ಪಾಕಿಸ್ತಾನ ಮೂಲದ ಇಂತಹ ಸಂಘಟನೆಗಳು ಅಗತ್ಯವಿಲ್ಲ. ಈ ಸಂಘಟನೆಯ ಚಟುವಟಿಕೆಗಳು ಮುಗ್ಧ ಜನರನ್ನು ದಾರಿ ತಪ್ಪಿಸುತ್ತಿವೆ. ಸಮುದಾಯದ ಶಾಂತಿ, ಏಕತೆ ಮತ್ತು ಸಾಮರಸ್ಯಕ್ಕೆ ಅಪಾಯವನ್ನುಂಟು ಮಾಡುತ್ತಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನಲ್ಲಿ ನೆಲೆಸಿರುವ ಈ ಸಂಘಟನೆಯ ಸದಸ್ಯರು, ತುಮಕೂರಿನ ಮಹಿಳೆಯೊಬ್ಬರ ಸಂಪರ್ಕದ ಮೂಲಕ ಇಲ್ಲಿಗೆ ಬರುತ್ತಿದ್ದಾರೆ. ಆದ್ದರಿಂದ, ನಗರದ ಮುಸ್ಲಿಮರು ಅವರ ಪರಿಚಯ ಮಾಡಿಕೊಂಡು ಬೆಂಬಲಿಸಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ತುಮಕೂರಿನಲ್ಲಿ ಈ ಸಂಘಟನೆಯ ಎಲ್ಲಾ ಚಟುವಟಿಕೆಗಳನ್ನು ಗುರುತಿಸಬೇಕು. ಈ ಸಂಘಟನೆಯ ಪ್ರಚಾರ ಸಭೆಗಳು ಅಥವಾ ಕರಪತ್ರಗಳನ್ನು ವಿತರಿಸುವುದನ್ನು ತಡೆಯಬೇಕು. ಅವರು ಯಾವುದೇ ಕಾನೂನುಬಾಹಿರ ಅಥವಾ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದರೆ, ಅದರ ಜವಾಬ್ದಾರಿಯನ್ನು ಸಮುದಾಯದ ಮೇಲೆ ಹಾಕಬಾರದು ಎಂದು ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಾಹಿದ್ ಖಾನ್ ಶೀರಾನಿ, ಇಕ್ಬಾಲ್ ಅಹಮದ್, ನಯಾಝ್ ಅಹಮದ್, ಮೌಲಾನಾ ಜಿಯಾ ಉರ್ ರೆಹಮಾನ್, ನಸ್ರುಲ್ಲಾ, ಅಬೂಬಕರ್, ಬಿಲಾಲ್, ಅಕ್ರಂಉಲ್ಲಾಖಾನ್, ಲಾಯರ್ ಅಹಮದ್, ಜಿಯಾ ಉಲ್ಲಾಖಾನ್, ಬಜರ್, ಬಕಾಶ್, ಇಮ್ರಾನ್, ಸಯ್ಯೂಬ್ ಸೇರಿದಂತೆ ಹಲವರು ಮನವಿ ಸಲ್ಲಿಸಿದ ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X