Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ಜನನ, ಮರಣ ನೋಂದಣಿ ವಿಳಂಬವಾಗಬಾರದು :...

ಜನನ, ಮರಣ ನೋಂದಣಿ ವಿಳಂಬವಾಗಬಾರದು : ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ವಾರ್ತಾಭಾರತಿವಾರ್ತಾಭಾರತಿ27 May 2025 10:16 PM IST
share
ಜನನ, ಮರಣ ನೋಂದಣಿ ವಿಳಂಬವಾಗಬಾರದು : ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ : ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯು ಯಾವುದೇ ಕಾರಣಕ್ಕೂ ವಿಳಂಬವಾಗದೇ ನಿಗದಿತ ಸಮಯದಲ್ಲಿ ಜರುಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಬೆಳೆ ಕಟಾವು ಪ್ರಯೋಗಗಳ ಪ್ರಗತಿ ಪರಿಶೀಲನೆ, ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಮತ್ತು ಜನನ-ಮರಣ ನಾಗರೀಕ ನೋಂದಣಿ ಪದ್ಧತಿಯ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎನ್.ಕೆ.ಪತ್ರಿಬಸಪ್ಪ ಅವರು ಮಾತನಾಡಿ, 2025 ರ ಜನವರಿಯಿಂದ ಏಪ್ರಿಲ್ ರವರೆಗೆ ಜಿಲ್ಲೆಯಲ್ಲಿ ಜನನ ನೋಂದಣಿ ವಿವರ ಕುರಿತಂತೆ ಗಂಡು-4,827, ಹೆಣ್ಣು-4,361 ಸೇರಿ ಒಟ್ಟು 9,188 ಘಟನೆಗಳು ನೋಂದಣಿಯಾಗಿವೆ. ಅದೇ ರೀತಿಯಾಗಿ 2025 ರ ಜನವರಿಯಿಂದ ಏಪ್ರಿಲ್ ರವರೆಗೆ ಜಿಲ್ಲೆಯಲ್ಲಿ ಮರಣ ನೋಂದಣಿ ವಿವರ ಕುರಿತಂತೆ ಗಂಡು-2,608 ಹೆಣ್ಣು 1,775 ಮತ್ತು ಲಿಂಗತ್ವ ಅಲ್ಪಸಂಖ್ಯಾತರು-1 ಸೇರಿದಂತೆ ಒಟ್ಟು 4,384 ಘಟನೆಗಳು ನೋಂದಣಿಯಾಗಿವೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ, ಸಂಡೂರು ತಾಲ್ಲೂಕು ತಹಶೀಲ್ದಾರ ಅನೀಲ್ ಕುಮಾರ್ ಸೇರಿದಂತೆ ಕೃಷಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ತಾಲ್ಲೂಕು ತಹಶೀಲ್ದಾರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X